ಪೋಸ್ಟ್‌ಗಳು

"ಭಾರತದಲ್ಲೂ ಗ್ರೇ ಡಿವೋರ್ಸ್" ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಡಿಜಿಟಲ್ ಆರೋಗ್ಯ ಉಪಕ್ರಮಗಳು ಗ್ರಾಮೀಣ ಭಾರತದ ಬದುಕನ್ನು ಹೇಗೆ ಬದಲಾಯಿಸುತ್ತಿವೆ?

ಇಮೇಜ್
                                                                           ಗ್ರಾಮೀಣ ಭಾರತದಲ್ಲಿ ಡಿಜಿಟಲ್ ಆರೋಗ್ಯ ಕ್ರಾಂತಿ ಲೇಖಕಿ:ನಾಗಲಕ್ಷ್ಮಿ ಕೆ. ಎನ್.‌ ದಿನಾಂಕ:೧೮.೦೫.೨೦೨೬. ಗ್ರಾಮೀಣ ಆರೋಗ್ಯ ಸೇವೆಗಳಲ್ಲಿ ಡಿಜಿಟಲ್ ಆರೋಗ್ಯ ಉಪಕ್ರಮಗಳ ಪ್ರಭಾವ. ಡಿಜಿಟಲ್ ಆರೋಗ್ಯ ಉಪಕ್ರಮಗಳು ವಿಶ್ವದಾದ್ಯಂತ ಆರೋಗ್ಯ ಕ್ಷೇತ್ರವನ್ನು ವೇಗವಾಗಿ ಉತ್ತಮ ಸ್ಥಿತಿಯತ್ತ ಕೊಂಡೊಯ್ಯುತ್ತಿವೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ , ಉತ್ತಮ ವೈದ್ಯಕೀಯ ಸೇವೆಗಳ ಲಭ್ಯತೆ ಸೀಮಿತವಾಗಿರುವ ಸಂದರ್ಭದಲ್ಲಿ , ಈ ಉಪಕ್ರಮಗಳು ಮಹತ್ವದ ಬದಲಾವಣೆಯನ್ನು ತರುತ್ತಿವೆ . ಭಾರತ ಸೇರಿದಂತೆ ಅನೇಕ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿವೆ . ಭಾರತದಲ್ಲಿ ಗ್ರಾಮೀಣ ಆರೋಗ್ಯ ಸೇವೆಯನ್ನು ಪರಿವರ್ತಿಸುತ್ತಿರುವ ಡಿಜಿಟಲ್ ಆರೋಗ್ಯ ಉಪಕ್ರಮಗಳು ಭಾರತದ ಗ್ರಾಮೀಣ ಆರೋಗ್ಯ ವ್ಯವಸ್ಥೆಯು ಹಲವು ವರ್ಷಗಳಿಂದ ಅನೇಕ ಸವಾಲುಗಳನ್ನು ಎದುರಿಸುತ...

ಸೋ..... ಸಿವಿಲೈಝಡ್‌ ಮಂದಿಯ ಗ್ರೇ - ಡಿವೋರ್ಸ್‌ ಪುರಾಣ

ಇಮೇಜ್
  ‌ ‌                                                         ರೆಪ್ರೆಸೆಂಟಿಟೀವ್‌ ಫಿಗರ್‌ “ಡಿವೋರ್ಸ್‌ “ ಎನ್ನುವುದು   ಪ್ರಸ್ತುತ ಅಂದರೆ ಇಪ್ಪತ್ತನೇ ಶತಮಾನದಲ್ಲಿ ಭಾರತದ ಉದ್ದಗಲಕ್ಕೂ ತನ್ನ ಕಬಂದ ಬಾಹುಗಳನ್ನು ವಿಸ್ತರಿಸುತ್ತಿದೆ, ಅದು ಹೇಗೆಂದರೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಸಾಂಕ್ರಾಮಿಕ ರೋಗದಂತೆ ಎಲ್ಲೆಡೆ ಪಸರಿಸುತ್ತಿದೆ. ಈ   ಡಿವೋರ್ಸ್‌ ಎನ್ನುವುದು ಭಾರತಕ್ಕೆ ಪಾಶ್ಚಿಮಾತ್ಯ ಸಂಸ್ಕೃತಿಯ ಎರವಲು. ಡಿವೋರ್ಸ್‌ ಗೆ ಮುಖ್ಯ ಕಾರಣ ಕುಟುಂಬ ವ್ಯವಸ್ಥೆ. ಮತ್ತು ಏಕಪತ್ನಿತ್ವವನ್ನು ಎತ್ತಿಹಿಡಿದಿರುವ ಕಾನೂನು. ಕುಟುಂಬ ಎನ್ನುವುದು ಸಮಾಜದ ಮೂಲಭೂತ ಘಟಕ. ಸಮಾಜಕ್ಕೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡಿರುವ ಉತ್ತಮ ನಾಗರೀಕರನ್ನು ಪೂರೈಸುವುದು ಕುಟುಂಬದ ಉದ್ದೇಶ. ಕುಟುಂಬ ಎನ್ನುವ ಚೌಕಟ್ಟು ಏರ್ಪಡಲು ಮದುವೆ, ಅಥವಾ ವಿವಾಹ ಮೂಲವಾಗಿದೆ.   ದೇಶದ ಮುಂದಿನ ಭವಿಷ್ಯಕ್ಕಾಗಿ ಉತ್ತಮ ಪ್ರಜೆಗಳನ್ನು ನೀಡುವ ಜವಾಬ್ದಾರಿ ಯಾವಾಗಲೂ ಕುಟುಂಬದ್ದೇ ಆಗಿರುತ್ತದೆ. ಭಾರತದಲ್ಲಿ ಹಿಂದೆ ಅವಿಭಕ್ತ ಕುಟುಂಬವು ಚಾಲ್ತಿಯಲ್ಲಿತ್ತು, ಅಲ್ಲಿ ತಂದೆ ತಾಯಿ, ಅಜ್ಜಿ ಅಜ್ಜ, ಅಣ್ಣ, ತಮ್ಮ ಅಕ್ಕ ತಂಗಿ , ದೊಡ್ಡಪ್ಪ ದೊಡ್ಡಮ್ಮ ಹ...