ಪೋಸ್ಟ್‌ಗಳು

ಕೇಂದ್ರ ಬಜೆಟ್‌ -೨೦೨೫ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಡಿಜಿಟಲ್ ಆರೋಗ್ಯ ಉಪಕ್ರಮಗಳು ಗ್ರಾಮೀಣ ಭಾರತದ ಬದುಕನ್ನು ಹೇಗೆ ಬದಲಾಯಿಸುತ್ತಿವೆ?

ಇಮೇಜ್
                                                                           ಗ್ರಾಮೀಣ ಭಾರತದಲ್ಲಿ ಡಿಜಿಟಲ್ ಆರೋಗ್ಯ ಕ್ರಾಂತಿ ಲೇಖಕಿ:ನಾಗಲಕ್ಷ್ಮಿ ಕೆ. ಎನ್.‌ ದಿನಾಂಕ:೧೮.೦೫.೨೦೨೬. ಗ್ರಾಮೀಣ ಆರೋಗ್ಯ ಸೇವೆಗಳಲ್ಲಿ ಡಿಜಿಟಲ್ ಆರೋಗ್ಯ ಉಪಕ್ರಮಗಳ ಪ್ರಭಾವ. ಡಿಜಿಟಲ್ ಆರೋಗ್ಯ ಉಪಕ್ರಮಗಳು ವಿಶ್ವದಾದ್ಯಂತ ಆರೋಗ್ಯ ಕ್ಷೇತ್ರವನ್ನು ವೇಗವಾಗಿ ಉತ್ತಮ ಸ್ಥಿತಿಯತ್ತ ಕೊಂಡೊಯ್ಯುತ್ತಿವೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ , ಉತ್ತಮ ವೈದ್ಯಕೀಯ ಸೇವೆಗಳ ಲಭ್ಯತೆ ಸೀಮಿತವಾಗಿರುವ ಸಂದರ್ಭದಲ್ಲಿ , ಈ ಉಪಕ್ರಮಗಳು ಮಹತ್ವದ ಬದಲಾವಣೆಯನ್ನು ತರುತ್ತಿವೆ . ಭಾರತ ಸೇರಿದಂತೆ ಅನೇಕ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿವೆ . ಭಾರತದಲ್ಲಿ ಗ್ರಾಮೀಣ ಆರೋಗ್ಯ ಸೇವೆಯನ್ನು ಪರಿವರ್ತಿಸುತ್ತಿರುವ ಡಿಜಿಟಲ್ ಆರೋಗ್ಯ ಉಪಕ್ರಮಗಳು ಭಾರತದ ಗ್ರಾಮೀಣ ಆರೋಗ್ಯ ವ್ಯವಸ್ಥೆಯು ಹಲವು ವರ್ಷಗಳಿಂದ ಅನೇಕ ಸವಾಲುಗಳನ್ನು ಎದುರಿಸುತ...

"ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ಬಜೆಟ್" - ನಿರ್ಮಲಾ ಸೀತಾರಾಮನ್

ಇಮೇಜ್
                                                                                                                                                                                                   ಚಿತ್ರ:-ಗೂಗಲ್‌ ಕೃಪೆ ಪ್ರತಿ ಬಾರಿ ಬಜೆಟ್‌ ಮಂಡನೆಯಾದಾಗ ಹೆಚ್ಚಾಗಿ ತೆರಿಗೆ ಮತ್ತು ಜಿಡಿಪಿ ವಿಷಯಗಳೇ ಹೆಚ್ಚಾಗಿ ಮುನ್ನಲೆಗೆ ಬರುತ್ತವೆ. ಮತ್ತು ಮಾಧ್ಯಮಗಳಲ್ಲಿಯೂ ಸಹ ಇದೇ ವಿಷಯವಾಗಿ ಹೆಚ್ಚು ಚರ್ಚೆಗಳು ಆಗುತ್ತವೆ ಏಕೆ…………?             ಫೆಬ್ರವರಿ ೧ ೨೦೨೫ ರಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸತತ ...