ಪೋಸ್ಟ್‌ಗಳು

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಜನರ ಕಾಲ್ತುಳಿತ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಡಿಜಿಟಲ್ ಆರೋಗ್ಯ ಉಪಕ್ರಮಗಳು ಗ್ರಾಮೀಣ ಭಾರತದ ಬದುಕನ್ನು ಹೇಗೆ ಬದಲಾಯಿಸುತ್ತಿವೆ?

ಇಮೇಜ್
                                                                           ಗ್ರಾಮೀಣ ಭಾರತದಲ್ಲಿ ಡಿಜಿಟಲ್ ಆರೋಗ್ಯ ಕ್ರಾಂತಿ ಲೇಖಕಿ:ನಾಗಲಕ್ಷ್ಮಿ ಕೆ. ಎನ್.‌ ದಿನಾಂಕ:೧೮.೦೫.೨೦೨೬. ಗ್ರಾಮೀಣ ಆರೋಗ್ಯ ಸೇವೆಗಳಲ್ಲಿ ಡಿಜಿಟಲ್ ಆರೋಗ್ಯ ಉಪಕ್ರಮಗಳ ಪ್ರಭಾವ. ಡಿಜಿಟಲ್ ಆರೋಗ್ಯ ಉಪಕ್ರಮಗಳು ವಿಶ್ವದಾದ್ಯಂತ ಆರೋಗ್ಯ ಕ್ಷೇತ್ರವನ್ನು ವೇಗವಾಗಿ ಉತ್ತಮ ಸ್ಥಿತಿಯತ್ತ ಕೊಂಡೊಯ್ಯುತ್ತಿವೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ , ಉತ್ತಮ ವೈದ್ಯಕೀಯ ಸೇವೆಗಳ ಲಭ್ಯತೆ ಸೀಮಿತವಾಗಿರುವ ಸಂದರ್ಭದಲ್ಲಿ , ಈ ಉಪಕ್ರಮಗಳು ಮಹತ್ವದ ಬದಲಾವಣೆಯನ್ನು ತರುತ್ತಿವೆ . ಭಾರತ ಸೇರಿದಂತೆ ಅನೇಕ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿವೆ . ಭಾರತದಲ್ಲಿ ಗ್ರಾಮೀಣ ಆರೋಗ್ಯ ಸೇವೆಯನ್ನು ಪರಿವರ್ತಿಸುತ್ತಿರುವ ಡಿಜಿಟಲ್ ಆರೋಗ್ಯ ಉಪಕ್ರಮಗಳು ಭಾರತದ ಗ್ರಾಮೀಣ ಆರೋಗ್ಯ ವ್ಯವಸ್ಥೆಯು ಹಲವು ವರ್ಷಗಳಿಂದ ಅನೇಕ ಸವಾಲುಗಳನ್ನು ಎದುರಿಸುತ...

ದೆಹಲಿ ಕಾಲ್ತುಳಿತ ಹದಿನೆಂಟು ಜನರ ದುರ್ಮರಣ : ಮೃತರ ಕುಟುಂಬಗಳಿಗೆ ಹತ್ತು ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

                  ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಜನವರಿಯ ತಿಂಗಳಿನಲ್ಲಿ   ಜನರ ಕಾಲ್ತುಳಿತದಿಂದಾಗಿ ಸುಮಾರು ೩೦ ಮಂದಿ     ಪ್ರಾಣ ಕಳೆದುಕೊಂಡಿದ್ದರು   ಈ ಘಟನೆ ಮಾಸುವ ಮುನ್ನವೆ ಮತ್ತೊಂದು ಮಹಾ ದುರಂತವೊಂದು ನಡೆದುಹೋಗಿದೆ. ಈ ದುರಂತದಲ್ಲಿ    ಘಟನೆಯಲ್ಲಿ ಸುಮಾರು ಹದಿನೆಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಶನಿವಾರ ರಾತ್ರಿ ನವದೆಹಲಿಯಲ್ಲಿ ರೈಲು ನಿಲ್ದಾಣದಲ್ಲಿ   ಸರಿಸುಮಾರು ರಾತ್ರಿ ೯.೩೦ ರಿಂದ   ೧೦.೧೫ ರ ನಡುವೆ ಸಂಬವಿಸಿದ ಕಾಲ್ತುಳಿತದಲ್ಲಿ   ಕನಿಷ್ಠ ೧೮ ಮಂದಿ ಸಾವನ್ನಪ್ಪಿದ್ದಾರೆ. ಐವರು ಮಕ್ಕಳು   ಒಂಭತ್ತು ಮಂದಿ ಮಹಿಳೆಯರು, ನಾಲ್ವರು ಪುರುಷರು   ಸೇರಿ ಹದಿನೆಂಟು ಮಂದಿ ಸಾವಿಗೀಡಾಗಿದ್ದಾರೆ. ಸುಮಾರು   ಇಪ್ಪತ್ತಕ್ಕೂ ಹೆಚ್ಚು ಮಂದಿಯ   ಸ್ಥಿತಿ   ಗಂಭೀರವಾಗಿದ್ದು, ಈ ದುರ್ಘಟನೆಯ ಪರಿಣಾಮವಾಗಿ ಸಾವು ನೋವುಗಳು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಇದರಲ್ಲಿ ಸಾವಿರಾರು ಮಹಾಕುಂಭಕ್ಕೆ ತೆರಳುತಿದ್ದ ಭಕ್ತರು, ಪಾದಾಚಾರಿ ಸೇತುವೆ, ಮೆಟ್ಟಿಲುಗಳು ಮತ್ತು ಎಸ್ಕಲೇಟರ್‌ ಗಳಲ್ಲಿ ಸಿಕ್ಕಿಹಾಕಿಕೊಂಡು , ರೈಲುಗಳ ವಿಳಂಬವಾಗಿ, ಅವ್ಯವಸ್ತೆಯಲ್ಲಿ ಜನರು ನೂಕುನುಗ್ಗಲಾಗಿ ಈ ಕಾಲ್ತುಳಿತ ಸಂಭವಿಸಿದೆ. ಮೃತರ ಕುಟುಂಬಗಳಿಗೆ   ತಲಾ ಹತ್ತು ಲಕ್ಷ ...