ಪೋಸ್ಟ್‌ಗಳು

ಮೆಟ್ರೋ ದರ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ. ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಡಿಜಿಟಲ್ ಆರೋಗ್ಯ ಉಪಕ್ರಮಗಳು ಗ್ರಾಮೀಣ ಭಾರತದ ಬದುಕನ್ನು ಹೇಗೆ ಬದಲಾಯಿಸುತ್ತಿವೆ?

ಇಮೇಜ್
                                                                           ಗ್ರಾಮೀಣ ಭಾರತದಲ್ಲಿ ಡಿಜಿಟಲ್ ಆರೋಗ್ಯ ಕ್ರಾಂತಿ ಲೇಖಕಿ:ನಾಗಲಕ್ಷ್ಮಿ ಕೆ. ಎನ್.‌ ದಿನಾಂಕ:೧೮.೦೫.೨೦೨೬. ಗ್ರಾಮೀಣ ಆರೋಗ್ಯ ಸೇವೆಗಳಲ್ಲಿ ಡಿಜಿಟಲ್ ಆರೋಗ್ಯ ಉಪಕ್ರಮಗಳ ಪ್ರಭಾವ. ಡಿಜಿಟಲ್ ಆರೋಗ್ಯ ಉಪಕ್ರಮಗಳು ವಿಶ್ವದಾದ್ಯಂತ ಆರೋಗ್ಯ ಕ್ಷೇತ್ರವನ್ನು ವೇಗವಾಗಿ ಉತ್ತಮ ಸ್ಥಿತಿಯತ್ತ ಕೊಂಡೊಯ್ಯುತ್ತಿವೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ , ಉತ್ತಮ ವೈದ್ಯಕೀಯ ಸೇವೆಗಳ ಲಭ್ಯತೆ ಸೀಮಿತವಾಗಿರುವ ಸಂದರ್ಭದಲ್ಲಿ , ಈ ಉಪಕ್ರಮಗಳು ಮಹತ್ವದ ಬದಲಾವಣೆಯನ್ನು ತರುತ್ತಿವೆ . ಭಾರತ ಸೇರಿದಂತೆ ಅನೇಕ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿವೆ . ಭಾರತದಲ್ಲಿ ಗ್ರಾಮೀಣ ಆರೋಗ್ಯ ಸೇವೆಯನ್ನು ಪರಿವರ್ತಿಸುತ್ತಿರುವ ಡಿಜಿಟಲ್ ಆರೋಗ್ಯ ಉಪಕ್ರಮಗಳು ಭಾರತದ ಗ್ರಾಮೀಣ ಆರೋಗ್ಯ ವ್ಯವಸ್ಥೆಯು ಹಲವು ವರ್ಷಗಳಿಂದ ಅನೇಕ ಸವಾಲುಗಳನ್ನು ಎದುರಿಸುತ...

ರಾಜ್ಯ ರಾಜಧಾನಿಯ ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಶಾಕ್‌!!!!!!!!!

ಇಮೇಜ್
                                                ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆ ಬಿಸಿ           ಬೆಂಗಳೂರಿನ   ಮೆಟ್ರೋ   ಪ್ರಯಾಣ ದರದಲ್ಲಿ ಶೇ . 46 ರಷ್ಟು ಏರಿಕೆ ಮಾಡಲಾಗಿದೆ , ಇದು ಪ್ರಯಾಣಿಕರಿಗೆ ಹೆಚ್ಚುವರಿ ಹೊರೆ ತಂದಿದೆ . ಈ ಹೊಸ ದರದ ಪ್ರಕಾರ , ಕನಿಷ್ಠ ದರ ರೂ . 10 ರಿಂದ ರೂ . 14 ಕ್ಕೆ ಮತ್ತು ಗರಿಷ್ಠ ದರ ರೂ . 60 ರಿಂದ ರೂ . 87 ಕ್ಕೆ ಏರಿಕೆಯಾಗಿದೆ . ಜನದಟ್ಟಣೆ ಇಲ್ಲದ ಸಮಯದಲ್ಲಿ ( ನಾನ್ - ಪೀಕ್ ಅವರ್ಸ್ ) ಟೋಕನ್ ಬಳಸುವ ಪ್ರಯಾಣಿಕರಿಗೆ ಶೇ . 5 ರಷ್ಟು ರಿಯಾಯಿತಿ ನೀಡಲಾಗುತ್ತದೆ . ಟ್ರಾವೆಲ್ ಕಾರ್ಡ್ ಬಳಕೆದಾರರಿಗೆ ಶೇ . 5 ರಷ್ಟು ರಿಯಾಯಿತಿ ಮುಂದುವರೆಯುತ್ತಿದೆ . ಈ ದರ ಏರಿಕೆಯನ್ನು ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್ . ಥರಾನಿ ಅವರ ನೇತೃತ್ವದ ತ್ರಿಸದಸ್ಯ ಸಮಿತಿಯು ಶಿಫಾರಸು ಮಾಡಿತ್ತು . ಸಮಿತಿಯು ಹಾಂಗ್ ‌ ಕಾಂಗ್ , ಸಿಂಗಾಪುರ ಮತ್ತು ನವದೆಹಲಿಯ ಮೆಟ್ರೋ ದರಗಳನ್ನು ಅಧ್ಯಯನ ಮಾಡಿ , ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿತ್ತು . ಈ ನಿರ್ಧಾರಕ್ಕೆ ಸಾರ್ವಜನಿಕರಿಂದ ಮತ್ತು ರಾಜಕೀಯ ...